ಗೋಕಾಕ: ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 394ನೇ ಜಯಂತಿಯನ್ನು ಆಚರಿಸಲಾಯಿತು. ಶ್ರೀ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಕಾಂಗ್ರೆಸ್ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರನ್ನು ಇಂದಿಗೂ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಐಕಾನ್ ಎಂದು ಗೌರವಿಸಲಾಗುತ್ತದೆ. ಅವರ ಪರಂಪರೆಯು ಭಾರತೀಯರ ತಲೆಮಾರುಗಳಿಗೆ, ವಿಶೇಷವಾಗಿ ಯುವಕರಿಗೆ ಸ್ಫೂರ್ತಿ ನೀಡುತ್ತಿದೆ ಎಂದು ಹೇಳಿದರು. ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ, ಪರಿಶ್ರಮ …
Read More »
CKNEWSKANNADA / BRASTACHARDARSHAN CK NEWS KANNADA