ಗೋಕಾಕ : ನಗರದ ಶಹರ ಪೋಲಿಸ್ ಠಾಣೆ ಆವರಣದಲ್ಲಿ ಪಿಎಸ್ಐ ಕೆ ವಾಲಿಕಾರ ಅವರು ಶಾಂತಿ ಸಭೆ ಹಮ್ಮಿಕೊಂಡಿದ್ದರು. ಈ ಸಭೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುವಂತಹ ಪ್ರಚೋದನಕಾರಿ ಅಥವಾ ವಿವಾದಾತ್ಮಕ ಪೋಸ್ಟ್‌ಗಳನ್ನು ಹಾಕುವುದು, ಲೈಕ್ ಮಾಡುವುದು ಮತ್ತು ಶೇರ್ ಮಾಡುವುದು ಕಂಡು ಬಂದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಿಎಸ್ಐ ಕೆ ವಾಲಿಕಾರ ತಿಳಿಸಿದ್ದಾರೆ. ಜಾತಿ, ಮತ, ಧರ್ಮದ ಹೆಸರಿನಲ್ಲಿ ಯಾವುದೇ …
Read More »
CKNEWSKANNADA / BRASTACHARDARSHAN CK NEWS KANNADA