ಬೆಳಗಾವಿ: ಅಧಿಕಾರಕ್ಕೆ ಬಂದು ಒಂಬತ್ತು ತಿಂಗಳಲ್ಲೇ ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಮುಂದೆಯೂ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಸೆಂಟ್ರಲ್ ಮೆಥೋಡಿಸ್ಟ್ ಚರ್ಚ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ಉತ್ತರ, ದಕ್ಷಿಣ ಮತಕ್ಷೇತ್ರದ ಕಾರ್ಯಕರ್ತರ ಔತಣಕೂಟ, ಲೋಕಸಭೆ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳ ಬಗ್ಗೆ ಮನೆ, ಮನೆಗಳಿಗೆ ತೆರಳಿ ಕಾರ್ಯಕರ್ಯರು …
Read More »
CKNEWSKANNADA / BRASTACHARDARSHAN CK NEWS KANNADA