ಗೋಕಾಕ: ತಾಲ್ಲೂಕಿನ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ಗೋಕಾಕ, ಬೆಳಗಾವಿ ಜಿಲ್ಲೆ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಮಲ್ಲಿಕಾರ್ಜುನ ಭೀಮಪ್ಪಾ ಕಬ್ಬೂರ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ. ಜಿಲ್ಲೆಯ ಮೂಡಲಗಿ ತಾಲೂಕಿನ ಗ್ರಾಮದ ರಂಗಾಪೂರ ಮಲ್ಲಿಕಾರ್ಜುನ ಭೀಮಪ್ಪಾ ಕಬ್ಬೂರ ಇವರನ್ನು ಅಧಿಕಾರೇತರ ಸದ್ಯಸರಾಗಿ ಆಯ್ಕೆ ಮಾಡಿ ಸರ್ಕಾರ ಆದೇಶಿಸಲಾಗಿದೆ. ಜಿಲ್ಲಾಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಅವರ ಪ್ರಯತ್ನದಿಂದ ಒಕ್ಕಲುತನ ಹುಟ್ಟುವಳಿ ಸಂಘಕ್ಕೆ ನಿರ್ದೇಶಕರಾಗಿ ಆಯ್ಕೆ …
Read More »
CKNEWSKANNADA / BRASTACHARDARSHAN CK NEWS KANNADA