Breaking News

Daily Archives: ಮಾರ್ಚ್ 25, 2024

ದೇಶಕ್ಕೆ ಕಾಂಗ್ರೆಸ್ ಪಕ್ಷ ಹಲವು ಕೊಡುಗೆ ನೀಡಿದೆ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಕರೆ ಅಥಣಿ: ದೇಶಕ್ಕೆ ಕಾಂಗ್ರೆಸ್ ಪಕ್ಷ ಹಲವು ಕೊಡುಗೆಗಳನ್ನು ನೀಡಿದೆ. ಆರ್ಥಿಕ ಸಬಲೀಕರಣಕ್ಕಾಗಿ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ನೀಡಿದೆ. ಕೊವಿಡ್, ಪ್ರವಾಹದ ಸಂದರ್ಭದಲ್ಲಿ ಜನರಿಗೆ ಸಾಕಷ್ಟು ಕೆಲಸ ಮಾಡಿದ್ದೇವೆ. ಹೀಗಾಗಿ ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕೆಂದು ಲೋಕೋಪಯೋಗಿ ಇಲಾಖೆ ಸಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಅಥಣಿ ಪಟ್ಟಣದಲ್ಲಿ ಚಿಕ್ಕೋಡಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ …

Read More »