ಬೆಳಗಾವಿ: ದೇಶದ ಹಿತ ಕಾಪಾಡಲು, ದೇಶದ ಅಭಿವೃದ್ಧಿಗಾಗಿ ಮತದಾರರು ಕಾಂಗ್ರೆಸ್ ಗೆ ಬೆಂಬಲ ನೀಡುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ನಿಮ್ಮ ಸಹೋದರಿಗೆ ಮತದಾರರು ತಮ್ಮ ಅಮೂಲ್ಯವಾದ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಮನವಿ ಮಾಡಿಕೊಂಡರು. ಚಿಕ್ಕೋಡಿ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಅಗಸಗಾ , ಹಂದಿಗನೂರು, ಕೇದನೂರು ಗ್ರಾಮದಲ್ಲಿ ಬೂತ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. …
Read More »
CKNEWSKANNADA / BRASTACHARDARSHAN CK NEWS KANNADA