Breaking News

Daily Archives: ಜೂನ್ 6, 2024

ವಿಶ್ವ ಪರಿಸರ ದಿನಾಚರಣೆ ಆಚರಣೆ ; ಸಸಿ ನೆಡುವ ಕಾರ್ಯಕ್ರಮಕ್ಕೆ ಯುವ ನಾಯಕ ಅಮರನಾಥ ಜಾರಕಿಹೊಳಿ ಅವರು ಚಾಲನೆ

ಗೋಕಾಕ : ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮಕ್ಕೆ ಸಸಿ ನೆಡುವ ಕಾರ್ಯಕ್ರಮಕ್ಕೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಎಸಿಎಫ್ ಎಸ್.ಪಿ.ಅಭಯಂಕರ, ವಲಯ ಅರಣ್ಯ ಅಧಿಕಾರಿ ಆನಂದ ಹೆಗಡೆ, ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಗ್ರಾಮ ಪಂಚಾಯತ್ ಅಧ್ಯಕ್ಷ ಸಿದ್ದಪ್ಪ  ಸಿಂಗಮಣ್ಣವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

Read More »