ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜನರ ಪ್ರತಿಯೊಂದು ಸಮಸ್ಯೆಗಳನ್ನು ಬಗೆಹರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಪಟ್ಟಣದಲ್ಲಿರುವ ಸಂಸದರ ಕಚೇರಿಯಲ್ಲಿ ಮಂಗಳವಾರ ಜರುಗಿದ ಜನಸಂಪರ್ಕ ಸಭೆಯಲ್ಲಿ ಜನರ ಸಹ್ವಾಲು ಸ್ವೀಕರಿಸಿ ಅವರು ಮಾತನಾಡಿದರು. ಜನರ ಅನುಕೂಲ ಕಲ್ಪಿಸುವ ಉದ್ದೇಶದಿಂದಲೇ ಚಿಕ್ಕೋಡಿಯಲ್ಲಿ ಸಂಸದರ ಕಚೇರಿ ಆರಂಭಿಸಲಾಗಿದೆ. ಆದ್ದರಿಂದ ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜನರು ಚಿಕ್ಕೋಡಿಯಲ್ಲಿರುವ ತಮ್ಮ ಕಚೇರಿಗೆ ಬಂದು ತಮ್ಮ ಸಮಸ್ಯೆಗಳನ್ನು …
Read More »Daily Archives: ಸೆಪ್ಟೆಂಬರ್ 10, 2024
ಮಳೆಯಿಂದ ಹಾನಿ; ನೂತನ ಕೊಠಡಿಗಳ ನಿರ್ಮಾಣಕ್ಕೆ ಶೀಘ್ರವೇ ಕ್ರಮ: ಸಚಿವ ಸತೀಶ ಜಾರಕಿಹೊಳಿ
ತಾಲೂಕಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಚಿಕ್ಕೋಡಿ: ಚಿಕ್ಕೋಡಿ ಲೋಕ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾಗಿರುವ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕಟ್ಟಡ ರಿಪೇರಿ ಮತ್ತು ನೂತನ ಕೊಠಡಿಗಳ ನಿರ್ಮಾಣಕ್ಕೆ ಶೀಘ್ರದಲ್ಲಿಯೇ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಲೋಕೋಪಯೋಗಿ ಇಲಾಖೆಯ ಸಭಾಭವನದಲ್ಲಿ ಮಂಗಳವಾರ ನಡೆದ ತಾಲೂಕಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಮತ್ತು ಜನರ ಅಹ್ವಾಲು …
Read More »ಗೋಕಾಕ ಮಾರ್ಕಂಡೇಯ ನಗರದಲ್ಲಿ ದಿನೆ ದಿನೇ ಹೆಚ್ಚಾಗುತ್ತಿದೆ ಬೀದಿ ನಾಯಿಗಳ ಕಾಟ! ನಾಯಿಗಳ ಕಾಟಕ್ಕೆ ಹೈರಾಣಾದ ಮಕ್ಕಳು ವೃದ್ಧರು!
ಗೋಕಾಕ : ನಾಯಿಗಳ ಹಾವಳಿಯಿಂದ ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ವಾರ್ಡ್ 19 ರಲ್ಲಿ ಮಾರ್ಕಂಡೇಯ ನಗರದ ನಿವಾಸಿಗಳ ನಿದ್ದೆಗೆಡಿಸುತ್ತಿರುವ ನಾಯಿಗಳ ಉಪಟಳ ಹೆಚ್ಚಾಗಿದೆ. ನಗರದ ಮಾರ್ಕಂಡೇಯ ನಗರದಲ್ಲಿ ನಾಯಿಗಳ ಕಾಟ ಹೆಚ್ಚಾಗಿದ್ದು, ಆರರಿಂದ ಏಳು ಜನ ಮಕ್ಕಳಿಗೆ ನಾಯಿ ಕಡಿದು ಗಂಭೀರ ಗಾಯವಾಗಿವೆ. ಗೋಕಾಕ ನಗರದಲ್ಲಿ ನಾಯಿಗಳ ಉಪಟಳದಿಂದ ನಾಗರಿಕರು ಬೇಸತ್ತಿದ್ದಾರೆ. ಇನ್ನು ನಾಯಿ ಕಡಿತದಿಂದ ಗಾಯಗೊಂಡವರನ್ನು ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »