ಬೆಳಗಾವಿ : ಬೆಳಗಾವಿಯಲ್ಲಿ ಅತ್ಯುನ್ನತ ತಂತ್ರಜ್ಞಾನವುಳ್ಳ ಮೇಗಾ ಡೇರಿ ನಿರ್ಮಿಸುವ ಮೂಲಕ ಜಿಲ್ಲೆ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಕೆಪಿಟಿಸಿಎಲ್ ಸಭಾಭವನದಲ್ಲಿ ಸೋಮವಾರ ನಡೆದ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗಾವಿ ಹಾಲು ಒಕ್ಕೂಟ ಸುಧಾರಣೆಗೆ ಸಂಕಲ್ಪ ಮಾಡಿದ್ದೇನೆ. ಎಲ್ಲರೂ …
Read More »