Breaking News

Daily Archives: ಅಕ್ಟೋಬರ್ 9, 2024

*ತಿಗಡಿ, ಅವರಾದಿಗೆ ಪದವಿ ಪೂರ್ವ ಮಹಾವಿದ್ಯಾಲಯ ಮಂಜೂರು ಮಾಡಿಸಿದ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿ-* ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮೂಡಲಗಿ ವಲಯದ ತಿಗಡಿ ಮತ್ತು ಅವರಾದಿ ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತಿಕರಣಗೊಳಿಸಿ ಕೇಂದ್ರ ಸರ್ಕಾರ ಮಂಜೂರು ನೀಡಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬುಧವಾರದಂದು ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಈ ಬಾರಿ ಚಿಕ್ಕೋಡಿ ಶೈಕ್ಷಣಿಕ ವಲಯದಲ್ಲಿ ಮೂರು ಹೊಸ ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತಿಕರಣಗೊಳಿಸಲಾಗಿದ್ದು, ಅದರಲ್ಲಿ ಮೂಡಲಗಿ ವಲಯದಲ್ಲಿ ಎರಡು ಹೊಸ ಸರ್ಕಾರಿ ಪ್ರೌಢಶಾಲೆಗಳು ಮೇಲ್ದರ್ಜೆಗೇರಿದ್ದು, …

Read More »