ಗೋಕಾಕ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಮಾಡಿದರು. ದಾಸಶ್ರೇಷ್ಠ ಕನಕದಾಸರು ರಚಿಸಿದ ಕೃತಿಗಳು ಅಂದು ಸಮಾಜದ ಅಂಕುಡೊಂಕುಗಳನ್ನು ತಿದ್ದಿದ್ದಲ್ಲದೆ ಪ್ರಸ್ತುತ ದಿನಗಳಲ್ಲಿಯೂ ಸಹ ಸಮಾಜದ ಸಾಮಾಜಿಕ ಜಾಗೃತಿಗೆ ಪ್ರಮುಖ ಪಾತ್ರ ವಹಿಸುತ್ತವೆ. 1509 ರಲ್ಲಿ ಜನಿಸಿದ್ದ ಕನಕದಾಸರು 1609 ರಲ್ಲಿ ಕಾಗಿನೆಲೆಯಲ್ಲಿ ಇಹಲೋಕ ತ್ಯಜಿಸಿದರು. ಸಮಾಜದ ಒಳಿತಿಗಾಗಿ ಅವರು ಮಾಡಿದ ಸೇವೆ ಕಂಡು ಕಾಗಿನೆಲೆಯಲ್ಲಿ ಅವರ ಗದ್ದುಗೆ …
Read More »
CKNEWSKANNADA / BRASTACHARDARSHAN CK NEWS KANNADA