Breaking News

Daily Archives: ನವೆಂಬರ್ 23, 2024

ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ (ಪ್ರೊ. ಕೆ.ಜಿ.ಕುಂದಣಗಾರ ಪ್ರಧಾನ ವೇದಿಕೆ):* ಮೂಡಲಗಿ ಪಟ್ಟಣದ ಆರ್‍ಡಿಎಸ್ ಶಿಕ್ಷಣ ಸಂಸ್ಥೆ ಆವರಣದ ಪ್ರೊ. ಕೆ.ಜಿ. ಕುಂದಣಗಾರ ವೇದಿಕೆಯಲ್ಲಿ ಆರಂಭವಾದ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಾಭಿಮಾನಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಚಾಲನೆ ದೊರೆಯಿತು.  ಪ್ರೊ. ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ಚಂದ್ರಶೇಖರ ಅಕ್ಕಿ ಮಾತನಾಡಿ, ಯಾವುದೇ ಒಂದು ಭಾಷೆಯ ಅಳಿವು-ಉಳಿವಿನ ಮೂಲ ಸಮಸ್ಯೆ ಶಿಕ್ಷಣ ಮಾಧ್ಯಮದಲ್ಲಿಯೇ ಇರುತ್ತದೆ. ಇಂಗ್ಲಿಷ್ ಭಾಷೆಗೆ ಈಗಾಗಲೇ ಜಗತ್ತಿನ ಬಹಳಷ್ಟು ಭಾಷೆಗಳು …

Read More »

ನಾಗನೂರು ಪಟ್ಟಣ ಪಂಚಾಯಿತಿ ಉಪ ಚುನಾವಣೆ; ಶಾಂತಿಯುತ ಮತದಾನ…!

ಮೂಡಲಗಿ: ನಾಗನೂರು ಪಟ್ಟಣ ಪಂಚಾಯಿತಿಯ ಉಪಚುನಾವಣೆಯಲ್ಲಿ ಶಾಂತಿಯುತ ಮತದಾನ ನಡೆಯಿತು. ನಾಗನೂರು ಪಟ್ಟಣ ಪಂಚಾಯಿತಿ ವಾರ್ಡ್ ನಂ 4 ರ ಉಪ ಚುನಾವಣೆಯು ಶಾಂತಿಯುತವಾಗಿ ಮತದಾನ ಪ್ರಕ್ರಿಯೆಯಲ್ಲಿದ್ದು, ಸರಕಾರಿ ಶಾಲೆ ಕೇರಮಡ್ಡಿಯಲ್ಲಿ ನಡೆಯಿತು.ಈ ವಾರ್ಡ್ ದಲ್ಲಿ 720 ಮತದಾರರು ಮತದಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿಗಳು, ಪೋಲಿಸ್ ಇಲಾಖೆ ಅಧಿಕಾರಿಗಳು, ಹಾಗೂ ಶಿಕ್ಷಕರು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಅಭ್ಯರ್ಥಿಗಳ ಭವಿಷ್ಯ ಮತದಾನ ಪೆಟ್ಟಿಗೆಯಲ್ಲಿ, ಯಾರಿಗೆ ಒಲಿಯುತ್ತೆ ವಿಜಯಮಾಲೆ …

Read More »