Breaking News

Daily Archives: ನವೆಂಬರ್ 27, 2024

ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 28 ರಿಂದ 15 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 7.5 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.      ಬುಧವಾರದಂದು ಬೆಳಿಗ್ಗೆ …

Read More »

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ ಮರೆತಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಶ್ರಮಿಸಿದ ಜನರಿಗೆ, ಗೆಲುವಿಗೆ ದುಡಿದ ಸಂಘಟನೆಗಳಿಗೆ,ಸಮುದಾಗಳಿಗೆ ಕೃತಜ್ಞತೆ ಸಲ್ಲಿಸುವ ಕೆಲಸವನ್ನು ಮಾನವ ಬಂಧುತ್ವ ವೈದಿಕೆ,ಶೋಷಿತ ಸಮುದಾಯಗಳ ಒಕ್ಕೂಟ ಮಾಡುತ್ತಿದೆ. ಹೌದು, ನವೆಂಬರ್ 23 ಶಿಗ್ಗಾವಿ – ಸವಣೂರಿನ ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರಿಗೆ ಐತಿಹಾಸಿಕ ‌ದಿನ‌ ಎಂದರೆ ತಪ್ಪಾಗಲಾರದು. ಕಳೆದ 30 ವರ್ಷಗಳ ಕಾಂಗ್ರೆಸ್ …

Read More »