*ಗೋಕಾಕ*- ಮೆಳವಂಕಿ ಗ್ರಾಮದ ಹಳೆ ವಿದ್ಯಾರ್ಥಿಗಳ ಬೇಡಿಕೆಯಂತೆ ತಮ್ಮ ಶಾಸಕರ ನಿಧಿಯಿಂದ ೨೦ ಲಕ್ಷ ರೂ ಗಳನ್ನು ನೀಡುವುದಾಗಿ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವಾಗ್ದಾನ ಮಾಡಿದರು. ತಾಲ್ಲೂಕಿನ ಮೆಳವಂಕಿಯಲ್ಲಿ ಇಚೆಗೆ ನಡೆದ ಸಿದ್ಧಾರೂಢ ಮಠದ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾವು ಕಲಿತ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಘವನ್ನು ಹುಟ್ಟು ಹಾಕಿರುವದಕ್ಕೆ ಅವರು ಮೆಚ್ಚುಗೆ …
Read More »Monthly Archives: ನವೆಂಬರ್ 2024
ಮಾಳಿ, ಮಾಲಗಾರ ಸಮಾಜದ ಸಾಧಕರ ಸತ್ಕಾರ ಸಮಾರಂಭ
ಗೋಕಾಕ : ಶಾಂತ ಸ್ವಭಾವದ ಗುಣ ಹೊಂದಿ, ಕೊಟ್ಟ ಮಾತಿನಂತೆ ನಡೆದುಕೊಂಡು, ಹಣದ ಆಸೆ ಬಿಟ್ಟು ಬೇರೆಯವರಿಗೆ ಮೋಸ ವಂಚನೆ ಮಾಡದೆ ಎಲ್ಲರೂ ನಮ್ಮವರು ಅಂಥ ತಿಳಿದುಕೊಂಡು ಸರಳ ಜೀವನ ನಡೆಸಿ ಬೇರೆಯವರಿಗೆ ಮಾದರಿಯಾಗಿ ಪ್ರೀತಿಯಿಂದ ಜೀವನ ಸಾಗಿಸುವ ಎಕೈಕ ಸಮಾಜ ಮಾಳಿ, ಮಾಲಗಾರ ಸಮಾಜ ಬಾಂದವರೆಂದು ಅಂಬಾ ಪೀಠದ ನಾರಾಯಣ ಶರಣರು ಹೇಳಿದರು. ಅವರು ಗೋಕಾಕ ಹೆಗ್ಗಣ್ಣವರ ಕಟ್ಟಡದಲ್ಲಿ ನಡೆದ …
Read More »*ಸಂಘದ ಶೇಅರುದಾರರ ಆರ್ಥಿಕ ಪ್ರಗತಿಗೆ ಯೋಜನೆಗಳನ್ನು ಮುಟ್ಟಿಸಿ; ಶಾಸಕ ಬಾಲಚಂದ್ರ ಜಾರಕಿಹೊಳಿ
*ಮಸಗುಪ್ಪಿಯಲ್ಲಿ ವಿವಿಧೋದ್ದೇಶ ಪಿಕೆಪಿಎಸ್ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*- ಯಾವುದೇ ಒಂದು ಸಂಘ- ಸಂಸ್ಥೆಗಳು ಬೆಳೆಯಬೇಕಾದರೆ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಒಂದಾಗಿ ಕೆಲಸ ಮಾಡಬೇಕು. ಶೇರುದಾರರ ಆರ್ಥಿಕ ಮಟ್ಟವನ್ನು ಸುಧಾರಿಸುವ ಸಂಬಂಧ ಸರ್ಕಾರದಿಂದ ಸಿಗುವ ಯೋಜನೆಗಳನ್ನು ನೇರವಾಗಿ ಶೇರುದಾರರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ತಾಲ್ಲೂಕಿನ ಮಸಗುಪ್ಪಿ …
Read More »