ಬೆಳಗಾವಿ : ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಆಶಯದಂತೆ ಬೆಳಗಾವಿಯಲ್ಲಿ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿ ಶುಕ್ರವಾರ(ಡಿ.12) ಪತ್ರಿಕಾ ಭವನ ಹಾಗೂ ತೋಟಗಾರಿಕೆ ಇಲಾಖೆ ಕಚೇರಿ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನವನ್ನು ಒದಗಿಸುವ ಮೂಲಕ ಅನೇಕ ದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಅದೇ …
Read More »
CKNEWSKANNADA / BRASTACHARDARSHAN CK NEWS KANNADA