Breaking News

Daily Archives: ಜನವರಿ 2, 2025

ಯುವ ಸಮುದಾಯ ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು- ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ

ಘಟಪ್ರಭಾ: ಯುವ ಸಮುದಾಯ ಅಧ್ಯಾತ್ಮೀಕ ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ಗುರುವಾರದಂದು ಹುಣಶ್ಯಾಳ ಪಿಜಿ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ನಡೆಯುತ್ತಿರುವ ೨೬ನೇ ಸತ್ಸಂಗ ಮಹೋತ್ಸವ ಮತ್ತು ಸಿದ್ದಲಿಂಗೇಶ್ವರ ಜಾತ್ರಾ ಹಾಗೂ ತುಲಾಭಾರ ಸೇವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶ್ರೀಮಠದ ನಿಜಗುಣ ದೇವರಲ್ಲಿ ಸಹೋದರತ್ವ ಭಾವನೆವಿದೆ. ಅವರ ಜ್ಞಾನದ ಆಶೀರ್ವಾದ ನಾವೆಲ್ಲರೂ ಪಡೆದುಕೊಂಡು ಪುಣ್ಯವಂತರಾಗಬೇಕು. ಪ್ರೀತಿ ಮತ್ತು ಸಹೋದರತ್ವದ ವಿಚಾರಗಳನ್ನು ಬೆಳೆಸಿಕೊಂಡು ಮಠಮಾನ್ಯಗಳ ಕಾರ್ಯಕ್ರಮಗಳಲ್ಲಿ ಯುವಜನತೆ …

Read More »