Breaking News

Daily Archives: ಜನವರಿ 5, 2025

ಮಹಿಳಾ ಸಮುದಾಯದವರು ಸಹ ಮುಖ್ಯವಾಹಿನಿಗೆ ಬರಬೇಕು. ಆರ್ಥಿಕವಾಗಿಯೂ ಸಬಲರಾಗಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 23.14 ಲಕ್ಷ ರೂಪಾಯಿಗಳ ಚೆಕ್ …

Read More »

ಗೋಕಾಕ ಗ್ರಾಮ ದೇವತೆ ಜಾತ್ರಾ ಮಹೋತ್ಸವಕ್ಕೆ ಎಲ್ಲ ಅಧಿಕಾರಿಗಳು ಜಾತ್ರೆ ಸುವ್ಯವಸ್ಥಿತವಾಗಿ ಜರುಗಲು ಸಿದ್ಧತೆ ಮಾಡಿಕೊಳ್ಳಿ-ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ: ಪ್ರತಿ ಐದು ವರ್ಷಗಳಿಗೊಮ್ಮೆ ಜರುಗುವ ಗ್ರಾಮ ದೇವತೆಯರ ಜಾತ್ರಾ ಮಹೋತ್ಸವವನ್ನು ನಾವೆಲ್ಲರೂ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಆಚರಿಸುವ ಮೂಲಕ ದೇವತೆಯರ ಅನುಗೃಹಕ್ಕೆ ಪಾತ್ರರಾಗೋಣ ಎಂದು ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರು ಹೇಳಿದರು. ಅವರು, ರವಿವಾರದಂದು ನಗರದ ಮಹಾಲಕ್ಷ್ಮೀ ಸಭಾ ಭವನದಲ್ಲಿ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲ ಅಧಿಕಾರಿಗಳು ಪರಸ್ಪರ ಸಭೆಗಳನ್ನು ನಡೆಸುವ ಮೂಲಕ ಜಾತ್ರೆ ಸುವ್ಯವಸ್ಥಿತವಾಗಿ ಜರುಗಲು …

Read More »