ಗೋಕಾಕ: ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು. ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ವೇಳೆ ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಮಾತನಾಡಿ,“ವಿವೇಕನಾಂದರು ಹೊಂದಿರುವ ಜ್ಞಾನವನ್ನು ಮತ್ತೆ ಯಾರೂ ಹೊಂದಿರಲಿಲ್ಲ. ಅದಕ್ಕೆ ಅವರನ್ನು ತಿಳಿದುಕೊಳ್ಳಬೇಕೆಂದರೆ ಮತ್ತೊಬ್ಬ ವಿವೇಕಾನಂದರು ಹುಟ್ಟ ಬೇಕಾಗುತ್ತದೆ” ಎಂದು ಹೇಳಿದರು. ಭಾರತದ ಅತ್ಯಂತ ಪ್ರಭಾವಶಾಲಿ ಮತ್ತು ಪೂಜ್ಯ ಆಧ್ಯಾತ್ಮಿಕ ನಾಯಕರಲ್ಲಿ ಒಬ್ಬರಾದ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಏಳಿ ಎದ್ದೇಳಿ… ಗುರಿ ಮುಟ್ಟುವ …
Read More »
CKNEWSKANNADA / BRASTACHARDARSHAN CK NEWS KANNADA