Breaking News

Daily Archives: ಜನವರಿ 17, 2025

ಜಿಲ್ಲಾ ಕೃಷಿಕ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ENTRANCE; ಎಲ್ಲಾ ಸ್ಥಾನಗಳಿಗೂ UN OPPOSE

ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ ರಾಜ್ಯ ಪ್ರತಿನಿಧಿಯಾಗಿ ಬಾಳಪ್ಪ ಬೆಳಕೂಡ್ ಆಯ್ಕೆ *ಬೆಳಗಾವಿ*- ಸಹಕಾರ ವಲಯದ ಜಿಲ್ಲಾ ಹಾಲು ಒಕ್ಕೂಟ (ಬೇಮೂಲ್), ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್, ಎಸ್ಎಲ್ಡಿಪಿ, ಮಾರ್ಕೆಟಿಂಗ್ ಸೊಸಾಯಿಟಿ ಸೇರಿದಂತೆ ಎಲ್ಲ ಸಹಕಾರಿ ರಂಗದ ಅಧಿಕಾರ ಚುಕ್ಕಾಣಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಈಗ ಮತ್ತೊಂದು ಕೃಷಿಕ ಸಮಾಜದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಚುನಾವಣೆಯಲ್ಲಿ ಅವಿರೋಧವಾಗಿ …

Read More »

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ; 8 ಜನ ದುಷ್ಕರ್ಮಿಗಳ ಬಂಧನ..!

ಗೋಕಾಕ : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಗೋಕಾಕ ತಾಲೂಕಿನ ಕೊಳವಿ ಗ್ರಾಮದ ಹೊರವಲಯದಲ್ಲಿ ನಡೆದಿದ್ದು, ಹಳೆಯ ವೈಷಮ್ಯದಿಂದ 8 ಜನ ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಘಟನೆಯಲ್ಲಿ ಪ್ರಕಾಶ ಮಾರುತಿ ಹಿರಟ್ಟಿ (26) ಕೊಲೆಯಾದವ ವ್ಯಕ್ತಿ. ಪ್ರಕಾಶ ಮಾರುತಿ ತಡರಾತ್ರಿ ಬೈಕ್ ನಲ್ಲಿ ಗೋಕಾಕ ತಾಲೂಕಿನ ಕೊಳವಿ-ಹುಲಿಕಟ್ಟಿ ರಸ್ತೆಯಲ್ಲಿ ಬರುವಾಗ ಬೈಕ್ ಅಡ್ಡಗಟ್ಟಿ ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದ 8 ಜನ …

Read More »