ಶಾಲೆಯ ಶಿಕ್ಷಕರಿಗೆ ಶಹಬ್ಬಾಸ್ಗಿರಿ ಕೊಟ್ಟ ಶಾಸಕರು ಮೂಡಲಗಿ- ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲದೇ ಶೂನ್ಯ ಬಂಡವಾಳದೊಂದಿಗೆ ಆರಂಭಿಸಲಾದ ಹುಣಶ್ಯಾಳ ಪಿಜಿ ಗ್ರಾಮದ ಇಂಚಲ ತೋಟದ ಶಾಲೆಯ ಕುರಿತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿರುವ ಇಂಚಲ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, ಶ್ರೀನಿವಾಸ ರಾಮಾನುಜನ ಗಣಿತ ಪ್ರಯೋಗಾಲಯದ ಕುರಿತು ಮೆಚ್ಚುಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ …
Read More »
CKNEWSKANNADA / BRASTACHARDARSHAN CK NEWS KANNADA