Breaking News

Daily Archives: ಜನವರಿ 29, 2025

ಮಹಾಕುಂಭಮೇಳದಲ್ಲಿ ಬೆಳಗಾವಿಯ ನಾಲ್ವರ ದುರ್ಮರಣ: ಸಚಿವ ಸತೀಶ್‌ ಜಾರಕಿಹೊಳಿ ಸಂತಾಪ

ಬೆಳಗಾವಿ: ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ವಡಗಾವಿ ನಿವಾಸಿಗಳಾದ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್, ಶೆಟ್ಟಿಗಲ್ಲಿ ನಿವಾಸಿ ಅರುಣ್ ಕೋಪರ್ಡೆ ಹಾಗೂ ಶಿವಾಜಿ ನಗರದ ಮಾಹಾದೇವಿ ಭವನೂರ ಅವರು ಮೃತಪಟ್ಟಿರುವುದು ತಿಳಿದು ದುಃಖಿತನಾಗಿದ್ದೇನೆ. ಆ ದೇವರು ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಹಾಗೆ ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಈ …

Read More »