ಸ್ನಾನ ಮಾಡುವ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು ಪ್ರಯಾಗರಾಜ್ (ಉತ್ತರ ಪ್ರದೇಶ)- ಗೋಕಾಕ ಸಾಹುಕಾರ್ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ. ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಏಕಕಾಲದಲಿಯೇ ಶಾಸಕರಾಗಿದ್ದರೆ, ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಸಂಸದರಾಗಿ ಚುನಾಯಿತರಾಗಿದ್ದಾರೆ. ಜಾರಕಿಹೊಳಿ ಹೆಸರು ಹೇಳಿದ್ರೆ ಸಾಕು. ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸುವಂತಹ ಕ್ರೇಜ್ ಇದೆ. ಅದು ಯಾವುದೇ …
Read More »Daily Archives: ಫೆಬ್ರವರಿ 8, 2025
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರು ಹೆಣೆದ ತಂತ್ರಗಾರಿಕೆಗಳೇ ದೆಹಲಿ ಗೆಲುವಿಗೆ ಕಾರಣ : ಶಾಸಕ ಬಾಲಚಂದ್ರ ಜಾರಕಿಹೊಳಿ
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರು ಹೆಣೆದ ತಂತ್ರಗಾರಿಕೆಗಳೇ ದೆಹಲಿಯಲ್ಲಿ ನಮ್ಮ ಪಕ್ಷಕ್ಕೆ ಅಧಿಕಾರ ಸಿಕ್ಕಿದೆ. ಜೊತೆಗೆ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳು ಈ ಐತಿಹಾಸಿಕ ಗೆಲುವಿಗೆ ಕಾರಣವಾಗಿದೆ. ಕಳೆದ ಎರಡು ಅವಧಿಯಿಂದ ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಾರ್ಟಿಯ ದುರಾಡಳಿತಕ್ಕೆ ಬೇಸತ್ತು ಅಲ್ಲಿನ ಮತದಾರರು ಆಡಳಿತಾರೂಢ ಪಕ್ಷಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ೨೫ ವರ್ಷ ಬಳಿಕ ನಮ್ಮ ಪಕ್ಷವು ದೆಹಲಿಯಲ್ಲಿ ಆಡಳಿತ ನಡೆಸಲು ಅಲ್ಲಿನ …
Read More »
CKNEWSKANNADA / BRASTACHARDARSHAN CK NEWS KANNADA