Breaking News

Daily Archives: ಫೆಬ್ರವರಿ 15, 2025

ಗ್ರಾಮ ಆಡಳಿತಾಧಿಕಾರಿಗಳ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು : ಬಿಜೆಪಿ ಗ್ರಾಮೀಣ ಮಂಡಳ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ

ಗೋಕಾಕ : ಗ್ರಾಮ ಆಡಳಿತಾಧಿಕಾರಿಗಳ ಸಂಕಷ್ಟ ಸರ್ಕಾರ ಅರಿತು ಸ್ಪಂದಿಸಬೇಕಲ್ಲದೆ, ಅವರ ಬೇಡಿಕೆಗಳು ನ್ಯಾಯ ಸಮ್ಮತ ವಾಗಿವೆ ಎಂದು ಗೋಕಾಕ ಗ್ರಾಮೀಣ ಬಿಜೆಪಿ ಮಂಡಳ ಅಧ್ಯಕ್ಷರಾದ ರಾಜೇಂದ್ರ ಗೌಡಪ್ಪಗೋಳ ಹೇಳಿದರು.  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಗೋಕಾಕ ತಹಶೀಲ್ದಾರ ಕಚೇರಿ ಮುಂದೆ ನಡೆಯುತ್ತಿರುವ. ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಠಾವಧಿ ಮುಷ್ಕರದ ಸ್ಥಳಕ್ಕೆ ಭೇಟ್ಟಿ ಕೊಟ್ಟು ಅವರಿಗೆ ಬೆಂಬಲ ಸೂಚಿಸಿ ಮಾತನಾಡಿದರು.         ಹಳ್ಳಿಗಳಲ್ಲಿ ಜನ ತಲಾಟಿಗಳಲ್ಲಿದೇ …

Read More »