Breaking News

Daily Archives: ಫೆಬ್ರವರಿ 19, 2025

140.69 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅರಭಾವಿ, ಕಲ್ಲೋಳಿ, ನಾಗನೂರು, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

ಅಮೃತ 2.0 ಯೋಜನೆಯಡಿ ಅರಭಾವಿ ಪಟ್ಟಣದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ – ಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಪಟ್ಟಣಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸಿಕೊಡುವ ಅಮೃತ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ವರ್ಷದೊಳಗೆ ಕಾಮಗಾರಿ ಮುಗಿಯಲಿದ್ದು, ಪ್ರತಿಯೊಂದೂ ಕುಟುಂಬಗಳಿಗೆ ಕುಡಿಯುವ ನೀರು ಮನೆ ಮನೆಗಳಿಗೆ ತಲುಪಲಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು …

Read More »