Breaking News

Daily Archives: ಫೆಬ್ರವರಿ 20, 2025

*ಅತಿಥಿ ಶಿಕ್ಷಕರ ಪಾಲಿಗೆ ದೈವೀ ಸ್ವರೂಪಿಯಾದ ಶಾಸಕ ಬಾಲಚಂದ್ರ ಜಾರಕಿಹೊಳಿ*

ಅತಿಥಿ ಶಿಕ್ಷಕರಿಗೆ ಸ್ವಂತ ಸುಮಾರು ೨೫.೧೫ ಲಕ್ಷ ರೂಪಾಯಿ ಗೌರವ ಸಂಭಾವನೆ ವಿತರಿಸಿದ ಬಾಲಚಂದ್ರ ಜಾರಕಿಹೊಳಿ ೧.೫೫ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಶಾಲಾ ಬ್ಯಾಗ್, ಸ್ವೆಟರ್, ಸಮವಸ್ತ್ರಗಳನ್ನು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ; ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ. ನಮ್ಮ ಮೂಡಲಗಿ ವಲಯವು ಶಿಕ್ಷಣದಲ್ಲಿ ಪ್ರಗತಿಯನ್ನು ಸಾಧಿಸುವ ಮೂಲಕ ಪ್ರತಿ ವರ್ಷವೂ ಉತ್ತಮವಾದ ಫಲಿತಾಂಶವನ್ನು ನೀಡುತ್ತ ಬರುತ್ತಿದ್ದು, ಕೊರತೆಯಿರುವ ಕಡೆಗಳಲ್ಲಿ …

Read More »