Breaking News

Daily Archives: ಫೆಬ್ರವರಿ 28, 2025

ಗೋಕಾಕ್- ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿ- ಬಾಲಚಂದ್ರ ಜಾರಕಿಹೊಳಿ ಗೋಕಾಕ; ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಈಗೀನಿಂದಲೇ ಅಗತ್ಯ ಕ್ರಮಗಳನ್ನು ಕೈಕೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಎನ್‌ಎಸ್‌ಎಫ್ ಕಚೇರಿಯಲ್ಲಿ ಶುಕ್ರವಾರದಂದು ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಳೆಯ ಮಾರ್ಚ ತಿಂಗಳಿನಿ೦ದ ಬೇಸಿಗೆಯು …

Read More »