Breaking News

Daily Archives: ಮಾರ್ಚ್ 1, 2025

ಬೆಮುಲ್ ದಿಂದ ರೈತ ಫಲಾನುಭವಿಗಳಿಗೆ ೭.೧೫ ಲಕ್ಷ ರೂಪಾಯಿ ಮೊತ್ತದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಹೈನುಗಾರ ರೈತರಿಗೆ ಅನುಕೂಲವಾಗಲು ಸರ್ಕಾರದ ಸಹಯೋಗದಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಆರ್ಥಿಕ ಬಲವರ್ಧನೆಯನ್ನು ಹೆಚ್ಚಳ ಮಾಡಿಕೊಳ್ಳುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಸಮುದಾಯಕ್ಕೆ ಸಲಹೆ ಮಾಡಿದರು. ಶನಿವಾರದಂದು ಇಲ್ಲಿಯ ಎನ್‌ಎಸ್‌ಎಫ್ ಕಾರ್ಯಾಲಯದಲ್ಲಿ ಗೊಕಾಕ- ಮೂಡಲಗಿ ಉಪ ಕೇಂದ್ರದಿಂದ ರೈತ ಫಲಾನುಭವಿಗಳಿಗೆ ಒಟ್ಟು ೭.೧೫ ಲಕ್ಷ ರೂಪಾಯಿಗಳ ಚೆಕ್‌ಗಳನ್ನು ವಿತರಿಸಿ …

Read More »