ಮೂಡಲಗಿ- ಧಾರ್ಮಿಕ, ಶಿಕ್ಷಣ, ಸಾಮಾಜಿಕ ಕ್ಷೇತ್ರಗಳಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ದಾಸೋಹ ಚಕ್ರವರ್ತಿ ಬಂಡಿಗಣಿ ದಾನೇಶ್ವರ ಶ್ರೀಗಳ ಕಾರ್ಯವು ಶ್ಲಾಘನೀಯವಾದುದ್ದು ಎಂದು ಶಾಸಕ ಮತ್ತು ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಇತ್ತಿಚೆಗೆ ತಾಲ್ಲೂಕಿನ ಅರಭಾವಿ ಪಟ್ಟಣ ವ್ಯಾಪ್ತಿಯ ಸತ್ತಿಗೇರಿ ತೋಟದ ಬಸವಗೋಪಾಲ ಶಿಕ್ಷಣ ಸಂಸ್ಥೆಯ ಅಡಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಭೇಟಿ ನೀಡಿ ಮಾತನಾಡಿದ ಅವರು, ಶಾಲೆಯ ಪ್ರಗತಿ ಕಾರ್ಯಕ್ಕೆ ತಮ್ಮ …
Read More »
CKNEWSKANNADA / BRASTACHARDARSHAN CK NEWS KANNADA