Breaking News

Daily Archives: ಮಾರ್ಚ್ 17, 2025

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್‌ ಜಾರಕಿಹೊಳಿ ಅವರು ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ನೂತನ ಕಾರ್ಯದರ್ಶಿಯಾಗಿ ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ಇಂದು ಪದಗ್ರಹಣ ಮಾಡಿದರು. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ನ ನೂತನ ಪದಾಧಿಕಾರಿಗಳು ಇದೇ ವೇಳೆ ಪದಗ್ರಹಣ ಮಾಡಿದರು. ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳೆಯರೂ ಪಕ್ಷಕ್ಕಾಗಿ ದುಡಿಯಬೇಕು, ಈ ನಿಟ್ಟಿನಲ್ಲಿ 74 ಮಹಿಳೆಯರಿಗೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡುತ್ತೇವೆ …

Read More »