Breaking News

Daily Archives: ಮಾರ್ಚ್ 21, 2025

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಒಳಗೊಂಡು ಮೂವರಿಗೆ ಗೌರವ ಡಾಕ್ಟರೇಟ್ ಪದವಿ

ಬೆಂಗಳೂರು: ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಎಲ್. ಜಾರಕಿಹೊಳಿ ಸೇರಿದಂತೆ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ‌ನೀಡಲಿದೆ.   ಐಡಿಯಲ್ ಎಜ್ಯುಕೇಷನ್ ಸೊಸೈಟಿ ಛೇರ್ಮನ್ ಸಿ.ಎಂ. ಇರ್ಪಾನುಲ್ಲಾ ಷರೀಫ್ ಮತ್ತು ಕಲಬುರಗಿಯ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಚೇರ್ಮನ್ ಡಾ. ದಾಕ್ಷಯಿಣಿ ಎಸ್. ಅಪ್ಪ ಇವರಿಗೆ ಕೂಡ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ …

Read More »