Breaking News

Daily Archives: ಏಪ್ರಿಲ್ 7, 2025

ಸಾರ್ವಜನಿಕರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಸಾರ್ವಜನಿಕರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿಯ ಪುರಸಭೆ ಸಭಾ ಭವನದಲ್ಲಿ ಕರೆಯಲಾಗಿದ್ದ ಪುರಸಭೆ ಸದಸ್ಯರು ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಬರದಂತೆ ಕೆಲಸ ಮಾಡುವಂತೆ ಅವರು ಸೂಚಿಸಿದರು. ಈಗಾಗಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು …

Read More »