ಗೋಕಾಕ : ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಗೀತಾಂಜಲಿ ಮೋರೆ 552(92) ಪ್ರಥಮ, ಪುಷ್ಪಾ ತಳವಾರ 547(91.16) ದ್ವಿತೀಯ, ಸುಮಿತ್ರಾ ಹತ್ತರವಾಟ 534(89) ತೃತೀಯ ಸ್ಥಾನ ಪಡೆದಿದ್ದಾರೆ ಕಲಾ ವಿಭಾಗದಲ್ಲಿ ಮಹೇಶ್ವರಿ ಹಿರೇಮಠ 554(92.33) ಪ್ರಥಮ, ಲಕ್ಷ್ಮೀ ನಂದಿ 549(91.05 ದ್ವಿತೀಯ, ಚೇತನ ಪಾಟೀಲ 539(89.83) ತೃತೀಯ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ …
Read More »Daily Archives: ಏಪ್ರಿಲ್ 8, 2025
ಪುಸ್ತಕಗಳನ್ನು ಓದಿ ಬಳಕೆ ಮಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಮೂಡಲಗಿ ಶೈಕ್ಷಣಿಕ ವಲಯದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ಅನುಕೂಲವಾಗುವ ನಿಟ್ಟಿನಲ್ಲಿ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ 2 ಲಕ್ಷ ರೂ ಮೊತ್ತದ ಪುಸ್ತಕಗಳನ್ನು ನೀಡಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದ ಪುರಸಭೆಯ ಆವರಣದಲ್ಲಿ 2 ಲಕ್ಷ ರೂಪಾಯಿ ವೆಚ್ಚದ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಅವರು, ಇಂಥ ಪುಸ್ತಕಗಳನ್ನು ಓದಿ ಬಳಕೆ ಮಾಡಿಕೊಂಡು …
Read More »
CKNEWSKANNADA / BRASTACHARDARSHAN CK NEWS KANNADA