Breaking News

Daily Archives: ಏಪ್ರಿಲ್ 11, 2025

ಕೇಂದ್ರ ಸರ್ಕಾರ ಶೀಘ್ರವೇ ಸಿಲಿಂಡರ್ , ತೈಲ ದರ ಇಳಿಸಲಿ: ಯುವ ನಾಯಕ ರಾಹುಲ್‌ ಜಾರಕಿಹೊಳಿ

ಬೆಳಗಾವಿ: ಕೇಂದ್ರ ಸರ್ಕಾರ ಅಡುಗೆ ಅನಿಲ, ತೈಲ ದರವನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್‍ನ ಪದಾಧಿಕಾರಿಗಳು, ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ರಾಹುಲ್‌ ಜಾರಕಿಹೊಳಿ ನೇತೃತ್ವದಲ್ಲಿ ಶುಕ್ರವಾರ 11 ರಂದು ನಗರದ ಕಾಂಗ್ರೆಸ್‌ ಭವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ದಾರಿಯುದ್ದಕ್ಕೂ ಕೇಂದ್ರ ಸರ್ಕಾರದ ಧೋರಣೆ, ಬೆಲೆ ಏರಿಕೆಯ ವಿರುದ್ದ …

Read More »