ಗೋಕಾಕ: ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ನ್ಯಾಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿ. ಅವರು ತಮ್ಮ ಬದುಕನ್ನೇ ಇಂತಹ ಹೋರಾಟಕ್ಕೆ ಮುಡಿಪಾಗಿಟ್ಟಿದ್ದರು ಎಂದು ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಎನ್ ಎಸ್ ಎಫ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ …
Read More »
CKNEWSKANNADA / BRASTACHARDARSHAN CK NEWS KANNADA