ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜಿಲ್ಲಾ ಹಾಲು ಒಕ್ಕೂಟದ ಮಾಹಿತಿ ಹಂಚಿಕೊಂಡ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ- ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ತಮ್ಮ ಒಂದು ವರ್ಷದ ಅಧಿಕಾರವಧಿಯಲ್ಲಿ ₹ 13.20 ಕೋಟಿ ಲಾಭಗಳಿಸುವ ಮೂಲಕ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ ಎಂದು ಬೆಮುಲ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಒಕ್ಕೂಟವು ₹ 68 …
Read More »
CKNEWSKANNADA / BRASTACHARDARSHAN CK NEWS KANNADA