Breaking News

Daily Archives: ಏಪ್ರಿಲ್ 21, 2025

*ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ*

ಯರಗಟ್ಟಿ : ಕೋ ಶಿವಾಪುರ ಗ್ರಾಮದಲ್ಲಿ ನಡೆದ ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ಧಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾರಥ್ಯದಲ್ಲಿ ಯರಗಟ್ಟಿ ತಾಲೂಕಿನ ಕೋ ಶಿವಾಪುರ ಗ್ರಾಮದ ಉಜ್ಜಯಿನಿ ಶಾಖಾ ಹಿರೇಮಠದ ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವ ಹಾಗೂ ಉಜ್ಜಯಿನಿ …

Read More »

ಏಪ್ರಿಲ್ ೩೦ ರಿಂದ ೯ ದಿನಗಳವರೆಗೆ ನಡೆಯುವ ಅಷ್ಠ ಬಂಧ ಪ್ರತಿಷ್ಠಾ ಬ್ರಹ್ಮಕಲಶೋತ್ಸವ;ಆಮಂತ್ರಣ ಪತ್ರಿಕೆಗಳನ್ನು ಬಿಡುಗಡೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ* – ಗೋಕಾಕ ಗ್ರಾಮ ದೇವತಾ ಯಾತ್ರಾ ಮಹೋತ್ಸವಕ್ಕಿಂತ ಮುಂಚೆ ನಡೆಯುವ ಮಹಾಲಕ್ಷ್ಮೀ, ಗಣಪತಿ, ಆಂಜನೇಯ, ನಾಗದೇವ, ನವ ಗ್ರಹ ದೇವರ ಮೂರ್ತಿ ಪ್ರತಿಷ್ಠಾಪನೆ, ಬ್ರಹ್ಮ ಕಲಶೋತ್ಸವ ಮತ್ತು ಮಹಾ ರಥೋತ್ಸವವುಬರುವ ೩೦ ರಿಂದ ಮೇ ೮ ರ ವರೆಗೆ ಜರುಗಲಿದ್ದು, ನಗರದಲ್ಲಿರುವ ಪ್ರತಿಯೊಂದು ಮನೆ – ಮನೆಗೂ ಆಮಂತ್ರಣ ಪತ್ರಿಕೆಗಳನ್ನು ತಲುಪಿಸುವ ಮೂಲಕ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶಾಸಕ ಮತ್ತು ಬೇಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …

Read More »