Breaking News

Daily Archives: ಏಪ್ರಿಲ್ 29, 2025

*ಡಾ.ಅಂಬೇಡ್ಕರ್ ಸಮಾನತೆ ತತ್ವದಡಿ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ; ಕುಲಗೋಡದಲ್ಲಿ ಡಾ.ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ದಲಿತೋತ್ಸವದಲ್ಲಿ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿ: ಡಾ.ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದರ್ಶನ ಸಮಾನತೆಯ ಪಂಕ್ತಿ ಹಾಗೂ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಕ್ಷೇತ್ರದಲ್ಲಿ ಸದಾ ಕೆಲಸ ಮಾಡುತ್ತಿದ್ದು, ಎಲ್ಲ ಜಾತಿ, ಜನಾಂಗದವರಿಗೂ ಸರಿಸಮಾನವಾಗಿ ಅವಕಾಶ ಕಲ್ಪಿಸಲಾಗಿದೆ. ಜತೆಗೆ, ಅವರ ಕೆಲಸ ಕಾರ್ಯಗಳನ್ನು ಕೂಡ ಸರಿಸಮಾನ ದೃಷ್ಟಿಯಿಂದ ಮಾಡಿರುವ ತೃಪ್ತಿ ನನ್ನದಾಗಿದೆ ಎಂದು ಬೆಮುಲ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದ ಎನ್.ಎಸ್.ಎಫ್ ಶಾಲಾ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನೋತ್ಸವ …

Read More »