ಗೋಕಾಕ : ತಾಲೂಕಿನ ಮಿಡಕನಹಟ್ಟಿ ಗ್ರಾಮದಲ್ಲಿ ಮನೆ ಕಳ್ಳತನ ಮಾಡಿದ ಪ್ರಕರಣದಲ್ಲಿ ಗೋಕಾಕ ಗ್ರಾಮೀಣ ಠಾಣಾ ಪೊಲೀಸರು 2 ಆರೋಪಿತರನ್ನು ಬಂಧಿಸಿದ್ದು, ಅವರಿಂದ ಕಳ್ಳತನ ಮಾಡಿದ 80ಗ್ರಾಂ ಬಂಗಾರದ ಆಭರಣಗಳು ಕಳ್ಳತನ ಮಾಡಿ ಬಂದ ಹಣದಿಂದ ತೆಗೆದುಕೊಂಡ ವಾಹನ & ಕಳ್ಳತನಕ್ಕೆ ಉಪಯೋಗಿಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕಃ 29/04/2025 ರಂದು ಮುಂಜಾನೆ 11.30 ಗಂಟೆಯಿಂದ ಮಧ್ಯಾಹ್ನ 12:30 ಗಂಟೆಯ ನಡುವಿನ ವೇಳೆಯಲ್ಲಿ ಕಳ್ಳರು ಗೋಕಾಕ ತಾಲ್ಲೂಕಿನ ಮಿಡಕನಹಟ್ಟಿ ಗ್ರಾಮದಲ್ಲಿ …
Read More »
CKNEWSKANNADA / BRASTACHARDARSHAN CK NEWS KANNADA