Breaking News

Daily Archives: ಜೂನ್ 10, 2025

ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ ಉದ್ಘಾಟನೆ

ರಾಯಚೂರು : ನೂತನವಾಗಿ ಆರಂಭಗೊಂಡ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತವನ್ನು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಉದ್ಘಾಟಿಸಿದರು. ರಾಯಚೂರು ತಾಲೂಕಿನ ಯಾಪಲದಿನ್ನಿಯಲ್ಲಿ ಶ್ರೀ ದಳಪತಿ ಚಂದ್ರಶೇಖರರೆಡ್ಡಿ ಸಾರಥ್ಯದಲ್ಲಿ ನೂತನವಾಗಿ ಆರಂಭಗೊಂಡ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿ ಉದ್ಘಾಟಿಸಿ ಮಾತನಾಡಿದ ಅವರು ಈ ಸಹಕಾರಿ ಸಂಘ ರೈತ ವರ್ಗಕ್ಕೆ , ಕಾರ್ಮಿಕ ವರ್ಗಕ್ಕೆ, ವ್ಯಾಪಾರಸ್ಥರಿಗೆ ಅನುಕೂಲವಾಗಲಿ ಎಂದು …

Read More »

ಸಸಿಗಳನ್ನು ಹಚ್ಚಿ ಕರವೇ ವತಿಯಿಂದ ಟಿ.ಎ.ನಾರಾಯಣಗೌಡ ಅವರ ಹುಟ್ಟು ಹಬ್ಬ ಆಚರಣೆ

ಗೋಕಾಕ : ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಹುಟ್ಟು ಹಬ್ಬದ ನಿಮಿತ್ತ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕ ಮತ್ತು ಘಟಪ್ರಭಾ ಅರಣ್ಯ ವಿಭಾಗ ಗೋಕಾಕ ಹಾಗೂ ಪ್ರಾದೇಶಿಕ ಅರಣ್ಯ ವಲಯ ಗೋಕಾಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರದಂದು ನಗರದ ಕೃಷಿ ಮಾರುಕಟ್ಟೆ ( ಎ.ಪಿ.ಎಂ.ಸಿ) ಆವರಣದಲ್ಲಿ ಸಸಿಗಳನ್ನು ಹಚ್ಚಲಾಯಿತ್ತು. ಈ ಸಂದರ್ಭದಲ್ಲಿ ವಲಯ ಅರಣ್ಯ ಅಧಿಕಾರಿ ಆನಂದ ಹೆಗಡೆ, ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ , …

Read More »