ಬೆಳಗಾವಿ:ಬಿಡಿಸಿಸಿ ಬ್ಯಾಂಕಿನ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಖಾನಾಪೂರ ತಾಲ್ಲೂಕು ಕ್ಷೇತ್ರದ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಅಲ್ಲಿನ ಶಾಸಕ ವಿಠ್ಠಲ ಹಲಗೇಕರ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠಯವರೊಂದಿಗೆ ಸುದೀರ್ಘ ಚರ್ಚೆಯನ್ನು ನಡೆಸಿದರು. ಅಕ್ಟೋಬರ್ …
Read More »
CKNEWSKANNADA / BRASTACHARDARSHAN CK NEWS KANNADA