Breaking News

Daily Archives: ಅಕ್ಟೋಬರ್ 23, 2025

*ಬೆಳಗಾವಿ ಡಿಸಿಸಿ ಬ್ಯಾಂಕಿನಲ್ಲಿ ಹಾಲುಮತ ಸಮಾಜಕ್ಕೆ ಪ್ರಾಶಸ್ತ್ಯ – ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ*

*ಗೋಕಾಕ-* ಬೆಳಗಾವಿ ಡಿಸಿಸಿ ಬ್ಯಾಂಕಿಗೆ ಅಪೆಕ್ಸ್ ಬ್ಯಾಂಕಿನಿಂದ ನಾಮ ನಿರ್ದೇಶನ ಮಾಡಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹಾಲುಮತ ಸಮಾಜಕ್ಕೆ ಭರವಸೆ ನೀಡಿದರು. ಗುರುವಾರದಂದು ಇಲ್ಲಿನ ಎನ್ಎಸ್ಎಫ್ ಕಾರ್ಯಾಲಯದಲ್ಲಿ ಅರಭಾವಿ ಕ್ಷೇತ್ರದ ಹಾಲು ಮತ ಸಮಾಜ ಬಾಂಧವರು ನೀಡಿರುವ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, ಹಾಲುಮತ ಸಮಾಜಕ್ಕೆ ಸಿಗಬೇಕಿರುವ ಪ್ರಾಶಸ್ತ್ಯವನ್ನು ನೀಡಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು. ದೇವರು ಮತ್ತು ಜಿಲ್ಲೆಯ ಸಹಕಾರಿ ಮತದಾರರ …

Read More »