ಬೆಳಗಾವಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕಕ್ಕೆ 2025-28 ರ ಅವಧಿಗೆ ನಡೆದ ಚುನಾವಣೆಗೆ ಎಲ್ಲ ಹುದ್ಧೆಗಳಿಗೆ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಬಹುತೇಕ ಜಿಲ್ಲೆಯ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆ ಆಗಬೇಕಿದೆ. ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ಭೀಮಶಿ ಎಲ್.ಜಾರಕಿಹೊಳಿ, ಉಪಾಧ್ಯಕ್ಷರಾಗಿ ಕುಂತಿನಾಥ ಕಲಮನಿ, ತಾನಾಜಿರಾವ್ ಮುರಂಕರ, ಭೀಮಪ್ಪ ಕಿಚಡಿ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮಠದ, ಕಾರ್ಯದರ್ಶಿಯಾಗಿ ಸದಾಶಿವ ಸಂಕಪ್ಪಗೋಳ, ರವಿ ಹುಲಕುಂದ, …
Read More »
CKNEWSKANNADA / BRASTACHARDARSHAN CK NEWS KANNADA