ಗೋಕಾಕ : ನಗರದ ನ್ಯಾಯಾಲಯ ಆವರಣದಲ್ಲಿ ಗೋಕಾಕ ನ್ಯಾಯವಾದಿಗಳ ಸಂಘದಿಂದ ಕಛೇರಿಯಲ್ಲಿ ತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿದರು. ಈ ಸಮಯದಲ್ಲಿ ಸಂಘದ ಅಧ್ಯಕ್ಷರಾದ ಎಸ್ ಜಿ ಪಾಟೀಲ್ ಅವರು ಮಾತನಾಡಿ ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ ಎಂದರು. ನಮ್ಮ …
Read More »
CKNEWSKANNADA / BRASTACHARDARSHAN CK NEWS KANNADA