ಸಚಿವ ಸತೀಶ್ ಜಾರಕಿಹೊಳಿ ಅಂಪೈರ್ ಇಂದು ರಾತ್ರಿ ಜಾರಕಿಹೊಳಿಯವರ ಅಧ್ಯಕ್ಷತೆಯಲ್ಲಿ ಜರುಗುವ ಸಭೆಯಲ್ಲಿ ಸ್ಪರ್ಧಾಕಾಂಕ್ಷಿಗಳ ಹೆಸರು ಫೈನಲ್ ಬೆಳಗಾವಿ:ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯು ನಾಳೆ ಸೋಮವಾರ ಜರುಗಲಿದೆ. ಈ ಸಂಬಂಧ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿಯ ಖಾಸಗಿ ಹೋಟೆಲಿನಲ್ಲಿ ಶನಿವಾರ ರಾತ್ರಿ ನಿರ್ದೇಶಕರ ಸಭೆ ನಡೆಸಿದರು. ನಾಳಿನ ಚುನಾವಣೆಯಲ್ಲಿ ನಮ್ಮ ಬಣದವರೇ ಎರಡೂ ಸ್ಥಾನಗಳನ್ನು ಅಲಂಕರಿಸಲಿದ್ದು, …
Read More »
CKNEWSKANNADA / BRASTACHARDARSHAN CK NEWS KANNADA