Breaking News

Daily Archives: ನವೆಂಬರ್ 10, 2025

ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ಧಿ ನಮ್ಮ ಪ್ರಮುಖ ಗುರಿ : ಜಿಲ್ಲಾಧ್ಯಕ್ಷರು ಡಾ.ಭೀಮಶಿ ಜಾರಕಿಹೊಳಿ

ಬೆಳಗಾವಿ:ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ಧಿ ನಮ್ಮ ಪ್ರಮುಖ ಗುರಿಯಾಗಿದ್ದು, ಅದರ ಭಾಗವಾಗಿ ಗುಂಪು ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಜಿಲ್ಲಾಧ್ಯಕ್ಷ ಡಾ.ಭೀಮಶಿ ಜಾರಕಿಹೊಳಿ ಹೇಳಿದರು. ನಗರದ ವಾರ್ತಾ ಭವನದಲ್ಲಿ ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025028ನೇ ಸಾಲಿನ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿ ಅವರು ಮಾತನಾಡಿದರು. ಪತ್ರಕರ್ತರ ಸುರಕ್ಷತೆ …

Read More »