Breaking News

Daily Archives: ನವೆಂಬರ್ 18, 2025

ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಿಂದ ಭಾರತವು ಜಾಗತಿಕ ಮಟ್ಟದಲ್ಲಿ ಬಲಾಢ್ಯವಾಗುತ್ತಿದೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಿಂದ ಭಾರತವು ಜಾಗತಿಕ ಮಟ್ಟದಲ್ಲಿ ಬಲಾಢ್ಯವಾಗುತ್ತಿದೆ. ಭಾರತಕ್ಕೆ ಮೋದಿಯವರು ಅವಶ್ಯವಾಗಿದ್ದು, ಅವರ ಸೇವೆಯು ನಮ್ಮ ದೇಶಕ್ಕೆ ಇನ್ನೂ ಬೇಕಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಇಲ್ಲಿಯ ಎನ್ಎಸ್ಎಫ್ ಕಛೇರಿಯಲ್ಲಿ ಸೋಮವಾರ ಸಂಜೆ ಅರಭಾವಿ ಮಂಡಲ ಏರ್ಪಡಿಸಿದ್ದ ಬಿಎಲ್ಎ- 2 ಕಾರ್ಯಾಗಾರ ಮತ್ತು ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರಂತಹ …

Read More »