ಗೋಕಾಕ: ಗೋಕಾಕದ ಜಾರಕಿಹೊಳಿ ಕುಟುಂಬ ಎಂದರೆ ಇಂದು ಇಡೀ ದೇಶವೇ ತಿರುಗಿ ನೋಡುವಂತಾಗಿದೆ. ಸಾವಿರಾರು ಗುರುಹಿರಿಯರ ಆಶೀರ್ವಾದ, ಸಹಸ್ರಾರು ಅಭಿಮಾನಿಗಳ ಪ್ರೀತಿ, ಕೋಟ್ಯಂತರ ಕಾರ್ಯಕರ್ತರ ವಿಶ್ವಾಸ ಇವೆಲ್ಲವೂ ನಮ್ಮ ಕುಟುಂಬದ ಬೆಂಬಲವಾಗಿದೆ ಎಂದು ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ನಿರ್ದೇಶಕ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಹೇಳಿದರು. ಗೋಕಾಕದ ಮಹಾಲಕ್ಷ್ಮೀ ದೇವಾಲಯದ ಸಭಾಭವನದಲ್ಲಿ ನಡೆದ ತಮ್ಮ 25ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ನಮ್ಮ ದೊಡ್ಡಪ್ಪ, ಚಿಕ್ಕಪ್ಪ ಹಾಗೂ ತಂದೆಯವರ …
Read More »
CKNEWSKANNADA / BRASTACHARDARSHAN CK NEWS KANNADA