ಗೋಕಾಕ : ಕರ್ನಾಟಕ ರಾಜ್ಯದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಗಿ ಪಡೆದ ದಸ್ತು ಬರಹಗಾರರ ಒಕ್ಕೂಟದ ಕರೆ ಮೇರೆಗೆ ನಗರದ ಉಪನೋಂದಣಿ ಕಚೇರಿ ಆವರಣದಲ್ಲಿ ಶುಕ್ರವಾರದಂದು ಲೇಖನಿ ಸ್ಥಗಿತಗೊಳಿಸಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಯಿತು. ಅಧ್ಯಕ್ಷರಾದ ವಿಶ್ವಾಸ ಸುಣದೋಳಿ ಅವರು ಮಾತನಾಡಿ, ‘ಹೊರ ರಾಜ್ಯದಲ್ಲಿರುವಂತೆ ನಮ್ಮ ರಾಜ್ಯದಲ್ಲೂ ದಸ್ತು ಬರಹಗಾರರಿಗೆ ಪ್ರತ್ಯೇಕ ಲಾಗೀನ್ ನೀಡಬೇಕು. ನೋಂದಣಿ ಆಗುವ ಎಲ್ಲ ದಸ್ತಾವೇಜುಗಳಿಗೆ ಪತ್ರ ಬರಹಗಾರರು ಅಥವಾ …
Read More »
CKNEWSKANNADA / BRASTACHARDARSHAN CK NEWS KANNADA