Breaking News

Daily Archives: ಫೆಬ್ರವರಿ 13, 2026

ಒಂದೇ ಕೇಸ್ ಗೆ 200 ವಕೀಲರ ವಕಾಲತ್ತು; ಅಪರೂಪ ಕ್ಷಣಕ್ಕೆ ಸಾಕ್ಷಿಯಾದ ಮೂಡಲಗಿ ಕೋರ್ಟ್…!

ಬೆಳಗಾವಿ : ಕೋರ್ಟ್ ನಲ್ಲಿ ನಡೆದ ಒಂದು ಪ್ರಕರಣಕ್ಕೆ ಸುಮಾರು 200 ಕ್ಕೂ ಅಧಿಕ ವಕೀಲರು ಬೆಂಬಲಿಸಿ ಕೋರ್ಟ್ ಕಲಾಪದಲ್ಲಿ ಹಾಜರಾದ ಘಟನೆ ಮೂಡಲಗಿ ನ್ಯಾಯಾಲಯದಲ್ಲಿ ನಡೆದಿದೆ. ಮೂಡಲಗಿ ಪಟ್ಟಣದ ಹಿರಿಯ ವಕೀಲರಾದ ಸುಧೀರ ಗೋಡಿಗೌಡರ ಅವರ ಕುಟುಂಬದ ವೈಯಕ್ತಿಕ ವ್ಯಾಜ್ಯಕ್ಕೆ‌ ಸಂಬಂಧಿಸಿದಂತೆ ನಡೆದ ಕೋರ್ಟ್ ಕಲಾಪದಲ್ಲಿ ಸುಧೀರ್ ಅವರನ್ನು ಬೆಂಬಲಿಸಿ ಗೋಕಾಕ್ ಹಾಗೂ ಮೂಡಲಗಿ ನ್ಯಾಯಾಲಯದ ಸುಮಾರು 200 ಕ್ಕೂ ಅಧಿಕ ವಕೀಲರು ಬೆಂಬಲ ವ್ಯಕ್ತಪಡಿಸಿರುವ ಘಟನೆ ನಡೆದಿದೆ.‌ …

Read More »