Breaking News

Daily Archives: ಮಾರ್ಚ್ 2, 2026

ಸಂಭವನೀಯ ಕುಡಿಯುವ ನೀರಿನ ಸಮಸ್ಯೆಗಳು ಎದುರಾಗದಂತೆ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಿ ; ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ್- ಬೇಸಿಗೆಯ ಸಮಯದಲ್ಲಿ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಗಳು ಬರದಂತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರದಂದು ತಾಲ್ಲೂಕಿನ ದುರದುಂಡಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಕರೆಯಲಾಗಿದ್ದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸಂಭವನೀಯ ಕುಡಿಯುವ ನೀರಿನ ಸಮಸ್ಯೆಗಳು ಎದುರಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳಲು ಶಾಸಕರು ಸೂಚನೆಗಳನ್ನು ನೀಡಿದರು. ಈಗ ಆರಂಭವಾಗಿರುವ …

Read More »